Latest News & e-Newsletter

V.V. Sangha's

Smt. A.S.M. College for Women, Ballari.(Estd.:1969)

(Affiliated to Karnataka State Akkamahadevi Women’s University, Vijayapura.)

 AISHE CODE: C-8690, NAAC TRACK ID-KACOGN11970 

Recognized under sections 2(f) and 12B of the UGC Act 1956

(Accredited by NAAC B+ Grade in IV Cycle with a CGPA of 2.65/4.00 in 2024)

For the Latest updates Please visit Karnataka State Akkamahadevi Women's University Website - www.kswu.ac.in 

Internal Quality Assurance Cell (IQAC)

Kannada Sangha & Department of Kannada activity conducted on 09.11.2024

465993790 1265448461437750 2062628952132813982 n

ದಿನಾಂಕ 09-11-2024ರಂದು ಶ್ರೀಮತಿ ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಮಹಾವಿದ್ಯಾಲಯ ಬಳ್ಳಾರಿ, ಕನ್ನಡ ವಿಭಾಗವು "ಕನ್ನಡ ಸಂಘ"ದ ಅಡಿಯಲ್ಲಿ ಜಿಲ್ಲಾ ಕೇಂದ್ರ ಗ್ರಂಥಾಲಯಕ್ಕೆ ಭೇಟಿ ನೀಡಲಾಯಿತು. ಈ ಕಾರ್ಯಕ್ರಮಕ್ಕೆ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ಕಾತ್ಯಾಯಿನಿ ಎo. ಮರಿದೇವಯ್ಯ ರವರು ಹಾಗೂ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶ್ರೀಮತಿ ಹೆಚ್. ರತ್ನ ರವರು ಚಾಲನೆ ನೀಡಿದರು. ವಿದ್ಯಾರ್ಥಿನಿಯರಿಗೆ ಸಣ್ಣ ಕಥೆ, ಕಾದಂಬರಿ, ಕಾವ್ಯ, ನಾಟಕ, ಸಂಶೋಧನೆ, ಸಂಪಾದನೆ, ವಿಮರ್ಶೆ ಮುಂತಾದ ಕ್ಷೇತ್ರಗಳ ಬಗ್ಗೆ ಅರಿವು ಮೂಡಿಸಲಾಯಿತು. ಜಾಗತೀಕರಣ ಕ್ಷೇತ್ರದಲ್ಲಿ ಮೊಬೈಲ್ ಬಳಕೆ ಹೆಚ್ಚಾಗಿದ್ದರಿಂದ ಪುಸ್ತಕಗಳ ಸಂಪರ್ಕ ಕಡಿಮೆಯಾಗಿದೆ. ಆದ್ದರಿಂದ ಬೃಹತ್ ಪ್ರಮಾಣದ ಪುಸ್ತಕಗಳ ಪರಿಚಯ ಮಾಡಿಸುವುದು ಪ್ರಮುಖ ಉದ್ದೇಶವಾಗಿದೆ. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

466074436 1265448371437759 7061859736737530804 n

Contact Address

Smt. Allum Sumangalamma Memorial College for Women

Sri Togari Veerappanavara
Datti Avarana, Allum Sumangalamma Road,
1st Cross, Gandhi Nagar 1st,
Ballari 583103

Phone

08392-256756 / 08392-257624

Email

iqacasmc@gmail.com / smtasmc@gmail.com