V.V. Sangha's
Smt. A.S.M. College for Women, Ballari.(Estd.:1969)
(Affiliated to Karnataka State Akkamahadevi Women’s University, Vijayapura.)
AISHE CODE: C-8690, NAAC TRACK ID-KACOGN11970
Recognized under sections 2(f) and 12B of the UGC Act 1956
(Accredited by NAAC B+ Grade in IV Cycle with a CGPA of 2.65/4.00 in 2024)
For the Latest updates Please visit Karnataka State Akkamahadevi Women's University Website - www.kswu.ac.in
Internal Quality Assurance Cell (IQAC)
NSS - 'A' & 'B' Units activity - Awareness Week

ದಿನಾಂಕ:28-10-2024ರಂದು ಶ್ರೀಮತಿ ಅಲ್ಲo ಸುಮಂಗಳಮ್ಮ ಸ್ಮಾರಕ ಮಹಿಳಾ ಮಹಾವಿದ್ಯಾಲಯ ಬಳ್ಳಾರಿ, NSS ಘಟಕಗಳ ಅಡಿ ಯಲ್ಲಿ "ಜಾಗೃತಿ ಅರಿವು ಸಪ್ತಾಹ" ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ಕಾತ್ಯಾಯನಿ ಎo. ಮರಿದೇವಯ್ಯ ರವರು ವಹಿಸಿಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶ್ರೀಮತಿ ಹೆಚ್. ರತ್ನ ರವರು, IQAC ಸಂಯೋಜಕರಾದ ಡಾ. ಪಿ. ಜೆ. ಬಿಂದು ರವರು, ಸಹ ಸಂಯೋಜಕರಾದ ಡಾ. ಸಹಿದ ರವರು, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಗವಿಸಿದ್ದಪ್ಪ ಗದಗ ರವರು, ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ದೂಪಂ ಸತೀಶ್ ರವರು, ಯುನಸ್ ಭಾಷಾ, ಕನ್ನಡ ವಿಭಾಗದ ಉಪನ್ಯಾಸಕರಾದ ಡಾ. ಮಂಗಳ ಬಿ. ಎನ್., NSS ಅಧಿಕಾರಿಗಳು ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿದ್ದರು. NSS ಸ್ವಯಂ ಸೇವಕಿಯಾದ ಸಹನಾ ರವರು ಭ್ರಷ್ಟಾಚಾರ ನಿರ್ಮೂಲನೆ ವಿರುದ್ಧ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
