Latest News & e-Newsletter

V.V. Sangha's

Smt. A.S.M. College for Women, Ballari.(Estd.:1969)

(Affiliated to Karnataka State Akkamahadevi Women’s University, Vijayapura.)

 AISHE CODE: C-8690, NAAC TRACK ID-KACOGN11970 

Recognized under sections 2(f) and 12B of the UGC Act 1956

(Accredited by NAAC B+ Grade in IV Cycle with a CGPA of 2.65/4.00 in 2024)

For the Latest updates Please visit Karnataka State Akkamahadevi Women's University Website - www.kswu.ac.in 

Internal Quality Assurance Cell (IQAC)

 NSS - 'A' & 'B' Units activity - Awareness Programme

ದಿನಾಂಕ:29-10-2024ರಂದು ಶ್ರೀಮತಿ ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಮಹಾವಿದ್ಯಾಲಯ ಬಳ್ಳಾರಿ, NSS ಘಟಕಗಳ ಅಡಿಯಲ್ಲಿ ಮಹಾವಿದ್ಯಾಲಯದ ಆವರಣವನ್ನು ಸ್ವಚ್ಛಗೊಳಿಸುವುದರ ಮೂಲಕ ವಿದ್ಯಾರ್ಥಿನಿಯರಲ್ಲಿ ಪರಿಸರ ಸಂರಕ್ಷಣೆಯ ಅರಿವು ಮೂಡಿಸಲಾಯಿತು. ಪ್ಲಾಸ್ಟಿಕ್ ತ್ಯಾಜ್ಯಗಳಿಂದ ಪರಿಸರವನ್ನು ಮುಕ್ತಗೊಳಿಸುವ ಉದ್ದೇಶದಿಂದ ವಿದ್ಯಾರ್ಥಿನಿಯರಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ಕಾತ್ಯಾಯಿನಿ ಎo. ಮರಿದೇವಯ್ಯನವರು ಹಾಗೂ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶ್ರೀಮತಿ ಹೆಚ್. ರತ್ನ ರವರು, NSS ಅಧಿಕಾರಿಗಳು, ವಿದ್ಯಾರ್ಥಿನಿಯರು ಭಾಗವಹಿಸಿದ್ದರು.   

Contact Address

Smt. Allum Sumangalamma Memorial College for Women

Sri Togari Veerappanavara
Datti Avarana, Allum Sumangalamma Road,
1st Cross, Gandhi Nagar 1st,
Ballari 583103

Phone

08392-256756 / 08392-257624

Email

iqacasmc@gmail.com / smtasmc@gmail.com