Latest News & e-Newsletter

V.V. Sangha's

Smt. A.S.M. College for Women, Ballari.(Estd.:1969)

(Affiliated to Karnataka State Akkamahadevi Women’s University, Vijayapura.)

 AISHE CODE: C-8690, NAAC TRACK ID-KACOGN11970 

Recognized under sections 2(f) and 12B of the UGC Act 1956

(Accredited by NAAC B+ Grade in IV Cycle with a CGPA of 2.65/4.00 in 2024)

For the Latest updates Please visit Karnataka State Akkamahadevi Women's University Website - www.kswu.ac.in 

Internal Quality Assurance Cell (IQAC)

Department of History & NSS-'A' & 'B' Units activity

Onake Obavva Jayanti - 11.11.2024

WhatsApp Image 2024 11 11 at 11.18.23 34c884d2

ಒಬ್ಬವ ಜಯಂತಿ - 2024
WhatsApp Image 2024 11 11 at 11.20.31 9fc9a810 WhatsApp Image 2024 11 11 at 11.19.15 75c83549
ದಿನಾಂಕ 11-11-2024 ರಂದು ಶ್ರೀಮತಿ ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಮಹಾವಿದ್ಯಾಲಯ, ಬಳ್ಳಾರಿ, NSS ಘಟಕಗಳ ಅಡಿಯಲ್ಲಿ "ರಾಷ್ಟ್ರೀಯ ಶಿಕ್ಷಣ ದಿನಾಚರಣೆ" ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ಕಾತ್ಯಾಯಿನಿ ಎo. ಮರಿದೇವಯ್ಯ ರವರು ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶ್ರೀಮತಿ ಹೆಚ್. ರತ್ನ ರವರು ಭಾಗವಹಿಸಿದ್ದರು. ಸ್ವತಂತ್ರ ಭಾರತದ ಮೊದಲ ಶಿಕ್ಷಣ ಸಚಿವರಾದ ಮೌಲಾನ ಅಬುಲ್ ಕಲಾಂ ಆಜಾದ್ ಇವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಶಿಕ್ಷಣ ದಿನಾಚರಣೆಯನ್ನು ಪ್ರತಿ ವರ್ಷ ಆಚರಿಸಲಾಗುತ್ತಿದೆ. ಶಿಕ್ಷಣ ಕ್ಷೇತ್ರಕ್ಕೆ ತಮ್ಮ ಅಪಾರವಾದ ಕೊಡುಗೆಯನ್ನು ಕೊಟ್ಟಿದ್ದಾರೆ ಎಂದು ತಮ್ಮ ಅಧ್ಯಕ್ಷತೆಯ ನುಡಿಗಳ ಮೂಲಕ ವಿದ್ಯಾರ್ಥಿನಿಯರಿಗೆ ತಿಳಿಸಿದರು. ಈ ಕಾರ್ಯಕ್ರಮದ ಅಂಗವಾಗಿ ನಮ್ಮ ಮಹಾವಿದ್ಯಾಲಯದ ಧ್ಯೇಯ ವ್ಯಾಕ್ಯ" ಮಹಿಳೆಯರು ನಮ್ಮ ಶಕ್ತಿ, ಅವರ ಬೆಂಬಲ ನಮ್ಮ ಬಲ" ಎಂದು ಶ್ರೀಮತಿ ಕಾತ್ಯಾಯಿನಿ ಎo. ಮರೆದೇವಯ್ಯ ರವರು ಘೋಷಣೆ ಮಾಡಿದರು. ರಾಷ್ಟ್ರೀಯ ಶಿಕ್ಷಣ ದಿನಾಚರಣೆಯ ಬಗ್ಗೆ ಸಸ್ಯಶಾಸ್ತ್ರ ವಿಭಾಗದ ಡಾ. ಭೀಮನಗೌಡ ಪಾಟೀಲ್ ರವರು ಮಾತನಾಡಿದರು. ಕಾರ್ಯಕ್ರಮವನ್ನು ರಸಾಯನ ಶಾಸ್ತ್ರ ವಿಭಾಗದ ಉಪನ್ಯಾಸಕರಾದ ಬಸವರಾಜ ಹೂಗಾರ ಇವರು ನಿರ್ವಹಣೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
WhatsApp Image 2024 11 11 at 11.20.31 a5543369 WhatsApp Image 2024 11 11 at 11.18.57 ede2d383

 WhatsApp Image 2024 11 11 at 11.18.24 4373cf9a

Contact Address

Smt. Allum Sumangalamma Memorial College for Women

Sri Togari Veerappanavara
Datti Avarana, Allum Sumangalamma Road,
1st Cross, Gandhi Nagar 1st,
Ballari 583103

Phone

08392-256756 / 08392-257624

Email

iqacasmc@gmail.com / smtasmc@gmail.com