Latest News & e-Newsletter

V.V.Sangha's

Smt. A.S.M. College for Women, Ballari. (Estd.:1969)

(Affiliated to Karnataka State Akkamahadevi Women’s University, Vijayapura.)

 AISHE CODE: C-8690, NAAC TRACK ID-KACOGN11970 

Recognized under sections 2(f) and 12(B) of the UGC Act 1956

(Accredited by NAAC in IV Cycle) 

Internal Quality Assurance Cell (IQAC)

Smt.Allum Sumangalamma Rangers Unit ISR activity held on 17.09.2025

Social Media Web link -->  https://www.facebook.com/share/p/1DMCG8VWXh/

Please click on the following web link for the --> ISR activity Report

 549462569 1491030405546220 1056057162108509430 n  549168426 1491030225546238 9084338325559358983 n

ಶ್ರೀಮತಿ ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಮಹಾವಿದ್ಯಾಲಯ ಬಳ್ಳಾರಿ , ಶ್ರೀಮತಿ ಅಲ್ಲಂ ಸುಮಂಗಳಮ್ಮ ರೇಂಜರ್ ಘಟಕ ದಿನಾಂಕ:17.09.2025ರಂದು ಕಲ್ಯಾಣ ಕರ್ನಾಟಕ ದಿನಾಚರಣೆಯ ಪ್ರಯುಕ್ತ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಜಿಲ್ಲಾ ಘಟಕ ಇವರು ಮುನ್ಸಿಪಾಲ್ ಕಾಲೇಜ್ ಆವರಣದಲ್ಲಿ ಆಯೋಜಿಸಿದ ಧ್ವಜಾರೋಹಣ ಸಮಾರಂಭದಲ್ಲಿ ಉತ್ತಮ ಪ್ರದರ್ಶನ ನೀಡಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಗಣ್ಯರಿಗೆ, ಎಲ್ಲಾ ವಿದ್ಯಾರ್ಥಿಗಳಿಗೆ ಮತ್ತು ಉಪನ್ಯಾಸಕರಿಗೆ, ಉಪಹಾರ ವಿತರಿಸುವ ಮೂಲಕ ಸೇವೆಯನ್ನು ಸಲ್ಲಿಸಿರುತ್ತಾರೆ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಜಿಲ್ಲಾ ಘಟಕ ಬಳ್ಳಾರಿ ಸಂಸ್ಥೆಯ ಅಧಿಕಾರಿಗಳು ನಮ್ಮ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಿಗೆ ಈ ಕುರಿತು ಅಭಿನಂದನೆ ಸಲ್ಲಿಸಿರುತ್ತಾರೆ.

Contact Address

Smt. Allum Sumangalamma Memorial College for Women

Sri Togari Veerappanavara
Datti Avarana, Allum Sumangalamma Road,
1st Cross, Gandhi Nagar 1st,
Ballari 583103

Phone

08392-256756 / 08392-257624

Email

iqacasmc@gmail.com / smtasmc@gmail.com